ವಿಧಾನಸಭಾ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅವರ ಭರ್ಜರಿ ಜಯ
1690 ಮತಗಳಿಂದ ಹೆಚ್ಚು ಪಡೆದಿರುವ ಶ್ರೀ ಕಿಶೋರ್ ಕುಮಾರ್ ಬೊಟ್ಯಾಡಿ ಇನ್ನು ಮುಂದಕ್ಕೆ ವಿಧಾನ ಪರಿಷತ್ ಸದಸ್ಯರಾಗಿರುತ್ತಾರೆ
ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಭದ್ರಕೋಟೆಯಾಗಿ ಮತ್ತೊಮ್ಮೆ ಸಾಬೀತಾಗಿದೆ ಬಿಜೆಪಿ ಕಾರ್ಯಕರ್ತರು